Widgets Magazine

ಕುಮಾರ್ ಬಂಗಾರಪ್ಪಗೆ ಕೈತಪ್ಪಿದ ಟಿಕೆಟ್: ಭುಗಿಲೆದ್ದ ಅಸಮಾಧಾನ

ವೆಬ್‌ದುನಿಯಾ| Last Updated: ಮಂಗಳವಾರ, 15 ಏಪ್ರಿಲ್ 2014 (10:52 IST)
PR
ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‌ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ಅವರಿಗೆ ಟಿಕೆಟ್ ನೀಡದಿರುವುದರಿಂದ ಅವರ ಬೆಂಬಲಿಗರ ಆಕ್ರೋಶ ಹೊರಬಿದ್ದಿದೆ. ಆದರೆ ಶಿವಮೊಗ್ಗ ಕ್ಷೇತ್ರದಿಂದ ಮಂಜುನಾಥ್ ಭಂಡಾರಿಗೆ ಟಿಕೆಟ್ ನೀಡಿರುವುದು ಅಸಮಾಧಾನ ಭುಗಿಲೇಳುವಂತೆ ಮಾಡಿದೆ. ಆದರೆ ನಿನ್ನೆ ಕಾಂಗ್ರೆಸ್ ಮಂಜುನಾಥ್ ಭಂಡಾರಿಗೆ ಟಿಕೆಟ್ ಘೋಷಣೆ ಮಾಡಿದೆ. ಬೆಂಬಲಿಗರು ಕುಮಾರ್ ಬಂಗಾರಪ್ಪ ಅವರಿಗೆ ಟಿಕೆಟ್ ನೀಡಲೇಬೇಕು ಎಂದು ಒತ್ತಾಯಿಸಿ ಕುಮಾರ್ ಬಂಗಾರಪ್ಪ ಅವರ ಬೆಂಬಲಿಗರು ಟೈರ್‌ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ವ್ಯಕ್ತಪಡಿಸಿದರು.


ಇದರಲ್ಲಿ ಇನ್ನಷ್ಟು ಓದಿ :