ಲೋಕಸಭೆ ಚುನಾವಣೆ ಪ್ರಚಾರ ವೆಚ್ಚದ ಮಿತಿ 40 ಲಕ್ಷ ರೂ.

ಶುಕ್ರವಾರ, 14 ಮಾರ್ಚ್ 2014 (15:34 IST)

PR
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು 40 ಲಕ್ಷ ರೂ.ವರೆಗೆ ಮಾತ್ರ ವೆಚ್ಚ ಮಾಡಲು ಸಾಧ್ಯವಿದೆ. ಹಿಂದಿನ ಚುನಾವಣೆ ವೆಚ್ಚದ ಮಿತಿಗಿಂತ ಇದು 15 ಲಕ್ಷ ರೂ. ಹೆಚ್ಚಿಗೆಯಾಗಿದೆ.2011ರಲ್ಲಿ ಈ ಹೆಚ್ಚಳ ಮಾಡಲಾಗಿದ್ದು, ಲೋಕಸಭೆ ಉಪಚುನಾವಣೆಗಳಲ್ಲಿ ಜಾರಿಯಾಗಿತ್ತು. ಆದರೆ ಸಾರ್ವತ್ರಿಕ ಚುನಾವಣೆಗಳಲ್ಲಿ ಮೊದಲ ಬಾರಿಗೆ ಜಾರಿಗೆ ಬರುತ್ತಿದೆ ಎಂದು ಪಶ್ಚಿಮ ಬಂಗಾಳದ ಜಂಟಿ ಮುಖ್ಯ ಚುನಾವಣಾಧಿಕಾರಿ ಸೈಬಾಲ್ ಬರ್ಮಾನ್ ತಿಳಿಸಿದರು.

2009ರಲ್ಲಿ ಪ್ರಚಾರ ಉದ್ದೇಶಕ್ಕೆ ಗರಿಷ್ಠ 25 ಲಕ್ಷವನ್ನು ವೆಚ್ಚ ಮಾಡಲು ಅವಕಾಶ ನೀಡಲಾಗಿತ್ತು. ಆದಾಗ್ಯೂ, ಭಿನ್ನ ರಾಜಕೀಯ ಪಕ್ಷಗಳು ಚುನಾವಣೆ ವೆಚ್ಚದ ಮಿತಿಯನ್ನು ಮತ್ತಷ್ಟು ಏರಿಸಬೇಕೆಂದು ಒತ್ತಾಯಿಸುತ್ತಿವೆ.ಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ನರೇಂದ್ರ ಮೋದಿ, ರಾಹುಲ್ ಗಾಂಧಿ ದೇಶಕ್ಕೆ ಬಹುದೊಡ್ಡ ಬೆದರಿಕೆ: ಮಾಯಾವತಿ

ಮೊರೆನಾ : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ...

ಅನಗತ್ಯ ಬೆಂಬಲ ಏಕೆ ನೀಡುತ್ತೀರಿ?: ಠಾಕ್ರೆಯನ್ನು ಪ್ರಶ್ನಿಸಿದ ರಾಜನಾಥ್ ಸಿಂಗ್

ಚುನಾವಣೆಯ ನಂತರ ನರೇಂದ್ರ ಮೋದಿಗೆ ಬೆಂಬಲವನ್ನು ನೀಡುತ್ತೇವೆ ಎಂಬ, ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ...

ನಾವು ಮೋದಿಯನ್ನು ಸಮುದ್ರಕ್ಕೆ ಎಸೆಯುತ್ತೇವೆ :ಅಜಿತ್ ಸಿಂಗ್

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಉತ್ತರಪ್ರದೇಶ ಕೋಮುವಾದದ ಬೆಂಕಿಯಿಂದ ಹೊತ್ತಿ ...

ಚುನಾವಣಾ ಆಯೋಗದ ಆದೇಶಕ್ಕೆ ಕೊನೆಗೂ ತಲೆಬಾಗಿದ ಮಮತಾ

ಚುನಾವಣಾ ಆಯೋಗದ ನಿರ್ದೇಶನದಂತೆ ಸರಕಾರಿ ಅಧಿಕಾರಿಗಳನ್ನು ವರ್ಗಾಯಿಸಲು ಮಮತಾ ಬ್ಯಾನರ್ಜಿ ಸರಕಾರ ...