ನವದೆಹಲಿ : ದೇಶದ ಎಲ್ಲಾ ರಾಜ್ಯಗಳ ರಾಜಧಾನಿಗಳಲ್ಲಿ ʼಯೂನಿಟಿ ಮಾಲ್ʼಗಳನ್ನು ತೆರೆದು, ದೇಶೀಯ ಹಾಗೂ ಪ್ರಾದೇಶಿಕ ಉತ್ಪನ್ನಗಳ ಮಾರಾಟಕ್ಕೆ ಪ್ರೋತ್ಸಾಹ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆದಿದೆ.ಏನಿದು ʼಯೂನಿಟಿ ಮಾಲ್ʼ?2023-24ನೇ ಸಾಲಿನ ಬಜೆಟ್ ಮಂಡಿಸಿ ಮಾತನಾಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಯೂನಿಟಿ ಮಾಲ್ಗಳನ್ನು ತೆರೆದು ಆಯಾ ರಾಜ್ಯದ ಪ್ರಾದೇಶಿಕ (ಔಆಔP- ಒಂದು ಜಿಲ್ಲೆ, ಒಂದು ಉತ್ಪನ್ನ),ಭೌಗೋಳಿಕ ಸೂಚಿಕೆ ಮಾನ್ಯತೆ ಪಡೆದ ಉತ್ಪನ್ನಗಳು ಮತ್ತು ಇತರ ಕರಕುಶಲ ಉತ್ಪನ್ನಗಳ