ಜೈಪುರ್ : ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿ ಕಂಬಿ ಎಣಿಸುತ್ತಿರುವ ಸ್ವಯಂಘೋಷಿತ ದೇವಮಾನವ ಆಸಾರಾಮ್ ಬಾಪು ಅವರ ಆಸ್ತಿ 10 ಸಾವಿರ ಕೋಟಿ ರೂಪಾಯಿಗಳಾಗಿವೆ ಎಂದು ಪೊಲೀಸರು ಅಂದಾಜಿಸಿದ್ದಾರೆ.