ಉತ್ತರಾಖಂಡದ ಮುಖ್ಯಮಂತ್ರಿ ವಿಜಯ್ ಬಹುಗುಣ ರಾಜೀನಾಮೆ?

ಡೆಹ್ರಾಡನ್| ವೆಬ್‌ದುನಿಯಾ| Last Modified ಗುರುವಾರ, 30 ಜನವರಿ 2014 (20:09 IST)
PR
PR
ಕಾಂಗ್ರೆಸ್ ಉತ್ತರಾಖಂಡದ ಮುಖ್ಯಮಂತ್ರಿ ಬಹುಗುಣ ಅವರನ್ನು ಪದಚ್ಯುತಗೊಳಿಸಲು ಯೋಜಿಸಿದೆ ಎಂಬ ಊಹಾಪೋಹ ದಟ್ಟವಾಗಿ ಹರಡಿದ್ದ ನಡುವೆ ತಮ್ಮ ಸ್ಥಾನಕ್ಕೆ ಸ್ವತಃ ರಾಜೀನಾಮೆ ನೀಡಿದ್ದಾರೆ. ಅವರು ಸೋನಿಯಾಗೆ ರಾಜೀನಾಮೆ ಪತ್ರ ಸಲ್ಲಿಸಲು ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ ಎಂದು ಮೂಲಗಳು ಹೇಳಿವೆ. ಏತನ್ಮಧ್ಯೆ, ಕೇಂದ್ರ ಜಲಸಂಪನ್ಮೂಲ ಸಚಿವ ಹರೀಶ್ ರಾವತ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಮುಂಚೂಣಿಯಲ್ಲಿದ್ದಾರೆ. ಆಹಾರ ಸಚಿವ ಪ್ರೀತಮ್ ಸಿಂಗ್ ಮತ್ತು ಲೋಕಸಭೆ ಸದಸ್ಯ ಸತ್ಪಾಲ್ ಮಹಾರಾಜ್ ಅವರ ಹೆಸರೂ ಕೇಳಿಬರುತ್ತಿದೆ.


ಇದರಲ್ಲಿ ಇನ್ನಷ್ಟು ಓದಿ :