ಕಾಂಗ್ರೆಸ್ ಪಕ್ಷ ದೇಶವನ್ನು ಧರ್ಮದ ಆಧಾರದ ಮೇಲೆ ವಿಭಜಿಸುತ್ತಿದೆ: ರಾಜನಾಥ್ ಸಿಂಗ್
ನವದೆಹಲಿ|
ರಾಜೇಶ್ ಪಾಟೀಲ್|
Last Modified ಶನಿವಾರ, 18 ಜನವರಿ 2014 (15:56 IST)
PR
ಬಿಜೆಪಿ ಕೋಮುವಾದಿ ಪಕ್ಷ ಎಂದು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಕ್ಕೆ ತಿರುಗೇಟು ನೀಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ಕಾಂಗ್ರೆಸ್ ಪಕ್ಷ ಧರ್ಮದ ಆಧಾರದ ಮೇಲೆ ದೇಶವನ್ನು ವಿಭಜಿಸುತ್ತಿದೆ ಎಂದು ಆರೋಪಿಸಿದ್ದಾರೆ.