Widgets Magazine

ಕೊನೆಯ ಕ್ಯಾಬಿನೆಟ್ ಸಭೆ: ಭ್ರಷ್ಟಾಚಾರ ನಿಗ್ರಹ ಮಸೂದೆಗೆ ಸುಗ್ರೀವಾಜ್ಞೆ ಸಾಧ್ಯತೆ

ವೆಬ್‌ದುನಿಯಾ| Last Modified ಶುಕ್ರವಾರ, 28 ಫೆಬ್ರವರಿ 2014 (10:49 IST)
PR
PR
ನವದೆಹಲಿ: ಎರಡನೇ ಸರ್ಕಾರದ ಕೊನೆಯ ಕ್ಯಾಬಿನೆಟ್ ಮೀಟಿಂಗ್ ಇಂದು ನಡೆಯುತ್ತಿದ್ದು,ಸಂಪುಟ ಸಭೆಯಲ್ಲಿ ಹಲವು ಜನಪ್ರಿಯ ನಿರ್ಣಯಗಳನ್ನು ಕೈಗೊಳ್ಳುವ ಸಾಧ್ಯತೆಯಿದೆ. ಪಾಸಾಗದೇ ಉಳಿದಿರುವ ಮಸೂದೆಗೆ ಅನುಮೋದನೆ ಸಿಗುವ ಸಾಧ್ಯತೆಯಿದೆ. ಕೇಂದ್ರ ಸರ್ಕಾರಿ ನೌಕರರ ನಿವೃತ್ತಿವಯಸ್ಸು 60ರಿಂದ 62ಕ್ಕೆ ಹೆಚ್ಚಳವಾಗುವ ನಿರೀಕ್ಷೆಯಿದೆ. ರಾಹುಲ್ ಹೇಳಿರುವ ಪ್ರಮುಖ ಭ್ರಷ್ಟಾಚಾರ ನಿಗ್ರಹ 4 ಮಸೂದೆಗಳಿಗೆ ಸುಗ್ರೀವಾಜ್ಞೆ ರೂಪದಲ್ಲಿ ಅನುಮೋದಿಸುವ ಸಾಧ್ಯತೆ ಇದೆ. ಲೋಕಸಭೆ ಚುನಾವಣೆ ವೆಚ್ಚದ ಮಿತಿ 40ರಿಂದ 60 ಲಕ್ಷಕ್ಕೆ ಏರಿಸುವ ಸಾಧ್ಯತೆಯಿದೆ.


ಇದರಲ್ಲಿ ಇನ್ನಷ್ಟು ಓದಿ :