ನವದೆಹಲಿ: ನಗರದ ರೈಲ್ವೆ ನಿಲ್ದಾಣದ ಬಳಿ ಡೆನ್ಮಾರ್ಕ್ ಮೂಲದ ವಿದೇಶಿ ಮಹಿಳೆಯ ಮೇಲೆ ದುಷ್ಕರ್ಮಿಗಳು ಗ್ಯಾಂಗ್ರೇಪ್ ಎಸಗಿ ಪರಾರಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.