ತೆಲಂಗಾಣದಲ್ಲಿ ಸೋನಿಯಾ ಗಾಂಧಿ ದೇವಾಲಯ ನಿರ್ಮಾಣಕ್ಕೆ ಸಿದ್ದತೆ

ಹೈದ್ರಾಬಾದ್ | ರಾಜೇಶ್ ಪಾಟೀಲ್|
PR
ಪ್ರತ್ಯೇಕ ತೆಲಂಗಾಣಾ ರಾಜ್ಯಕ್ಕಾಗಿ ಪ್ರಯತ್ನಿಸಿದ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಅಭಿನಂಧಿಸಲು ಮೆಹಬೂಬ್‌ನಗರದಲ್ಲಿ ಶಾಶ್ವತ ಮಂದಿರವೊಂದನ್ನು ನಿರ್ಮಿಸಲು ಕಾಂಗ್ರೆಸ್ ಶಾಸಕರೊಬ್ಬರು ಸಿದ್ದತೆ ನಡೆಸಿದ್ದಾರೆ.


ಇದರಲ್ಲಿ ಇನ್ನಷ್ಟು ಓದಿ :