Widgets Magazine

ದೆಹಲಿಯಲ್ಲಿ ಸರಣಿ ಸಭೆಗಳು : ತೆಲಂಗಾಣ ರಾಜ್ಯ ರಚನೆ ಖಚಿತ

ವೆಬ್‌ದುನಿಯಾ|
PR
PR
ನವದೆಹಲಿ: ಪ್ರದೇಶದ ಜನರ ಬಹುಕಾಲದ ಬೇಡಿಕೆಯಾದ ಪ್ರತ್ಯೇಕ ತೆಲಂಗಾಣ ರಾಜ್ಯ ಮಂಗಳವಾರ ರಚನೆಯಾಗುವ ಸಂಭವ ಬಹುತೇಕ ಖಚಿತವಾಗಿದೆ. ಕಾಂಗ್ರೆಸ್‌ನ ಮೂವರು ಉನ್ನತ ನಾಯಕರಾದ ಸೋನಿಯಾ ಗಾಂಧಿ, ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ರಾಹುಲ್ ಗಾಂಧಿ ಪ್ರಧಾನಮಂತ್ರಿಯ ರೇಸ್ ಕೋರ್ಸ್ ರಸ್ತೆಯ ನಿವಾಸದಲ್ಲಿ ಮಂಗಳವಾರ ಸಂಜೆ 4ರಿಂದ 5.30ರ ನಡುವೆ ಸರಣಿ ಸಭೆಗಳನ್ನು ನಡೆಸಲಿದ್ದಾರೆ.


ಇದರಲ್ಲಿ ಇನ್ನಷ್ಟು ಓದಿ :