ನರೇಂದ್ರ ಮೋದಿಗೆ ಮಾತ್ರ ನನ್ನ ಮತ: ಬಹಿರಂಗವಾಗಿ ಘೋಷಿಸಿದ ಕಿರಣ್ ಬೇಡಿ

ನವದೆಹಲಿ| ರಾಜೇಶ್ ಪಾಟೀಲ್|
PTI
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಗೆ ಮತ ನೀಡುವುದಾಗಿ ಹಿರಿಯ ಗಾಂಧಿವಾದಿ ಅಣ್ಣಾ ಹಜಾರೆ ಸಹಚರಳು ಮತ್ತು ಮಾಜಿ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಬಹಿರಂಗವಾಗಿ ಘೋಷಿಸಿದ್ದಾರೆ.


ಇದರಲ್ಲಿ ಇನ್ನಷ್ಟು ಓದಿ :