ನರೇಂದ್ರ ಮೋದಿಯನ್ನು ತುಂಡು ತುಂಡಾಗಿ ಕತ್ತರಿಸುತ್ತೇನೆ: ಕಾಂಗ್ರೆಸ್ ಅಭ್ಯರ್ಥಿ ಇಮ್ರಾನ್ ಮಸೂದ್
ನವದೆಹಲಿ|
ರಾಜೇಶ್ ಪಾಟೀಲ್|
Last Updated:
ಮಂಗಳವಾರ, 15 ಏಪ್ರಿಲ್ 2014 (10:52 IST)
PR
ಲೋಕಸಭೆ ಚುನಾವಣೆ ಮುಂದಿರುವಂತೆ ಚುನಾವಣೆ ನೀತಿಗಳನ್ನು ಉಲ್ಲಂಘಿಸಿದ ಶಹರಾನ್ಪುರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇಮ್ರಾನ್ ಮಸೂದ್, ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯನ್ನು ತುಂಡು ತುಂಡಾಗಿ ಕತ್ತರಿಸುವುದಾಗಿ ಹೇಳಿಕೆ ನೀಡಿ ಬಾರಿ ಕೋಲಾಹಲಕ್ಕೆ ಕಾರಣವಾಗಿದ್ದಾರೆ.