ಗುವಾಹಟಿ: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಎರಡಪ ಸಾರ್ವಜನಿಕ ಸಭೆಗಳಲ್ಲಿ ಸುಳ್ಳು ಹೇಳಿಕೆಗಳನ್ನು ಬೇಜವಾಬ್ದಾರಿಯಾಗಿ ವರ್ತಿಸಿದ್ದಾರೆ ಎಂದು ಆಸ್ಸಾಂ ಮುಖ್ಯಮಂತ್ರಿ ತರುಣ್ ಗೊಗೈ ಆರೋಪಿಸಿದ್ದಾರೆ.