ಪಕ್ಷದ ನಿಯಮಗಳನ್ನು ಉಲ್ಲಂಘಿಸಿದ್ರೆ ಉಚ್ಚಾಟನೆ: ಪುತ್ರ ಅಳಗಿರಿಗೆ ಎಚ್ಚರಿಕೆ ನೀಡಿದ ಕರುಣಾನಿಧಿ

ಚೆನ್ನೈ| ರಾಜೇಶ್ ಪಾಟೀಲ್|
PTI
ಪಕ್ಷದ ನಿಯಮಗಳನ್ನು ಉಲ್ಲಂಘಿಸಿದವರನ್ನು ಮುಲಾಜಿಲ್ಲದೇ ಪಕ್ಷದಿಂದ ಉಚ್ಚಾಟಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ತಮ್ಮ ಪುತ್ರ ಎಂ.ಕೆ.ಅಳಗಿರಿಗೆ ಪರೋಕ್ಷವಾಗಿ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಡಿಎಂಕೆ ಮತ್ತು ಡಿಎಂಡಿಕೆ ಮೈತ್ರಿ ಕುರಿತಂತೆ ಪಕ್ಷದ ಕಾರ್ಯಕಾರಿ ಸಮಿತಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಕರುಣಾನಿಧಿ ತಿಳಿಸಿದ್ದಾರೆ.


ಇದರಲ್ಲಿ ಇನ್ನಷ್ಟು ಓದಿ :