ಪುತ್ರ ಅಳಗಿರಿಯನ್ನು ಪಕ್ಷದಿಂದ ಉಚ್ಚಾಟಿಸಿದ ಎಂ.ಕರುಣಾನಿಧಿ

ಚೆನ್ನೈ| ರಾಜೇಶ್ ಪಾಟೀಲ್|
PTI
ಪಕ್ಷ ವಿರೋಧಿ ಚಟುವಟಿಕೆಯ ಆರೋಪಗಳ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಡಿಎಂಕೆ ಅಧ್ಯಕ್ಷ ಎಂ ಕರುಣಾನಿಧಿ ತಮ್ಮ ಪುತ್ರ ಎಂ.ಕೆ.ಅಳಗಿರಿಯನ್ನು ಪಕ್ಷದಿಂದ ಉಚ್ಚಾಟಿಸಿ ಆದೇಶ ಹೊರಡಿಸಿದ್ದಾರೆ.
ಪಕ್ಷ ವಿರೋಧಿ ಚಟುವಟಿಕೆಗಳನ್ನು ನಿಲ್ಲಿಸದಿದ್ದಲ್ಲಿ ಪಕ್ಷದಿಂದ ಉಚ್ಚಾಟಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಈಗಾಗಲೇ ಅಳಗಿರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದರು.


ಇದರಲ್ಲಿ ಇನ್ನಷ್ಟು ಓದಿ :