ಲಖಿಮ್ಪುರ: ಕೇವಲ ದೊಡ್ಡ ಮಾತುಗಳಿಂದಲೇ ದೇಶ ಕಟ್ಟಲು ಸಾಧ್ಯವಿಲ್ಲ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಹೇಳಿದ್ದಾರೆ.