ಮುಜಫರ್ ನಗರ : ಭಾರತದಲ್ಲಿ ಅಭದ್ರತೆ ಇದೆ ಎಂದವರಿಗೆ ಬಾಂಬ್ ಹಾಕಿ ಉಡಾಯಿಸುತ್ತೇನೆ ಎಂದು ಮುಜಫರ್ ನಗರ ಬಿಜೆಪಿ ಶಾಸಕ ವಿಕ್ರಮ್ ಸೈನಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.