ನವದೆಹಲಿ: ಲೈಂಗಿಕ ಕಿರುಕುಳ ನೀಡಿ ಮಾಜಿ ಉದ್ಯೋಗಿಯ ಸಾವಿಗೆ ಕಾರಣನಾದ ಆರೋಪಿ ಪ್ರಿನ್ಸಿಪಾಲ್ ನನ್ನು ಪೊಲೀಸರು ಬಂಧಿಸಿ ವಶಕ್ಕೆ ತೆಗೆದುಕೊಂಡಿದ್ದಾರೆ. ಅಂಬೇಡ್ಕರ್ ಕಾಲೇಜಿನ ಪ್ರಿನ್ಸಿಪಾಲ್ ಜಿಕೆ ಅರೋರಾ, ಕಾಲೇಜಿನ ಪ್ರಯೋಗಶಾಲೆಯಲ್ಲಿ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಉದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೇ ಆಕೆ ಮಾಹಿತಿ ಬಹಿರಂಗಪಡಿಸಿದ್ದರಿಂದ ಸೇವೆಯಿಂದ ವಜಾಗೊಳಿಸಲಾಗಿತ್ತು.