ಮೋದಿ ನರ್ಸರಿ ಶಾಲೆಯ ವಿದ್ಯಾರ್ಥಿ ಪಿಎಚ್ಡಿ ಪಡೆದವರಂತೆ ವರ್ತಿಸುತ್ತಾರೆ: ಸಲ್ಮಾನ್ ಲೇವಡಿ
ನವದೆಹಲಿ|
ರಾಜೇಶ್ ಪಾಟೀಲ್|
Last Updated:
ಮಂಗಳವಾರ, 15 ಏಪ್ರಿಲ್ 2014 (10:52 IST)
PTI
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ನರ್ಸರಿ ಶಾಲೆಯ ವಿದ್ಯಾರ್ಥಿಯಾಗಿದ್ದು, ಪಿಎಚ್ಡಿ ಪಡೆದವರಂತೆ ವರ್ತಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಸಲ್ಮಾನ್ ಖುರ್ಷಿದ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.