ನವದೆಹಲಿ: ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಶುಕ್ರವಾರ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳ 2 ನೇ ಪಟ್ಟಿಯನ್ನು ಬಿಡುಗಡೆ ಮಾಡಲಿದೆ.