ಲೋಕಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ ನೋಡಿ
ಬೆಂಗಳೂರು|
ರಾಜೇಶ್ ಪಾಟೀಲ್|
PR
ಬೆಂಗಳೂರು ದಕ್ಷಿಣ ಕ್ಷೇತ್ರದಿಂದ 'ಆಧಾರ್' ಯೋಜನೆಯ ಮುಖ್ಯಸ್ಥ ನಂದನ್ ನಿಲೇಕಣಿ ಹಾಗೂ ಯು.ಬಿ.ವೆಂಕಟೇಶ್ ಅವರ ಹೆಸರುಗಳು ಸಂಭಾವ್ಯರ ಪಟ್ಟಿಯಲ್ಲಿದೆ. ಆದರೆ, ಅಂತಿಮವಾಗಿ ನಿಲೇಕಣಿ ಅವರಿಗೇ ಟಿಕೆಟ್ ಸಿಗುವ ಸಾಧ್ಯತೆ ನಿಚ್ಚಳವಾಗಿದೆ.