ಸಲಿಂಗಕಾಮ: ಬಿಜೆಪಿ, ಆರೆಸ್ಸೆಸ್ ನಿಲುವಿಗೆ ಮುಸ್ಲಿಂ ಮುಖಂಡರ ಬೆಂಬಲ
ನವದೆಹಲಿ|
ರಾಜೇಶ್ ಪಾಟೀಲ್|
PTI
ಸಲಿಂಗಕಾಮ ಕುರಿತಂತೆ ಸುಪ್ರೀಂಕೋರ್ಟ್ ತೀರ್ಪು ಸ್ವಾಗತಿಸಿದ ಬಿಜೆಪಿ ಮತ್ತು ಆರೆಸ್ಸೆಸ್ ನಿಲುವಿನ ಬಗ್ಗೆ ಮುಸ್ಲಿಂ ಸಮುದಾಯದ ಮುಖಂಡರು ಶ್ಲಾಘಿಸಿದ್ದು, ಕಾಂಗ್ರೆಸ್ ಪಕ್ಷಕ್ಕೆ ತಾಕತ್ತಿದ್ರೆ ಮುಂಬರುವ ಲೋಕಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಸಲಿಂಗಕಾಮಿಗಳಿಗೆ ಬೆಂಬಲ ಘೋಷಿಸಲಿ ಎಂದು ಸವಾಲ್ ಹಾಕಿದ್ದಾರೆ.