*ಅರುಣಾಚಲ ಪ್ರದೇಶದ 60 ವಿಧಾನಸಭಾ ಸ್ಥಾನಗಳಲ್ಲಿ, 49 ಸ್ಥಾನಗಳಿಗೂ ಇಂದು ಚುನಾವಣೆ ನಡೆಯುತ್ತಿದೆ.
*ಮತದಾನ ಕೇಂದ್ರಗಳಲ್ಲಿ ಮತ ಚಲಾಯಿಸಲು ಪ್ರಾತಃ ಕಾಲದಿಂದಲೇ ಜನರು ಸಾಲುಗಟ್ಟಿ ನಿಂತಿದ್ದರು.
ನವದೆಹಲಿ|
ವೆಬ್ದುನಿಯಾ|
ಲೋಕಸಭಾ ಚುನಾವಣೆಯ ಎರಡನೇ ಹಂತದಲ್ಲಿ ನಾಲ್ಕು ಈಶಾನ್ಯ ರಾಜ್ಯಗಳ ಆರು ಸ್ಥಾನಗಳಿಗೆ ಇಂದು ಮತದಾನ ಪ್ರಾರಂಭವಾಗಿದ್ದು, ಬೆಳಿಗ್ಗೆ ಏಳು ಗಂಟೆಯಿಂದ ಮತದಾರರು ಮತಗಟ್ಟೆಗಳಲ್ಲಿ ಸಾಲುಗಟ್ಟಿ ನಿಂತಿರುವ ದ್ರಶ್ಯಗಳು ಕಂಡುಬಂದಿವೆ.