ಸೋಲಿನ ಭೀತಿಯಿಂದ ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿ ಘೋಷಿಸುತ್ತಿಲ್ಲ: ಸುಷ್ಮಾ
ನವದೆಹಲಿ|
ರಾಜೇಶ್ ಪಾಟೀಲ್|
PTI
ಮುಂಬರುವ ಲೋಕಸಭೆ ಚುನಾವಣೆಯಲ್ಲಿನ ಸೋಲಿನ ಭೀತಿಯಿಂದಾಗಿ ಕಾಂಗ್ರೆಸ್ ಪಕ್ಷ ರಾಹುಲ್ ಗಾಂಧಿಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸುತ್ತಿಲ್ಲ ಎಂದು ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್ ಲೇವಡಿ ಮಾಡಿದ್ದಾರೆ.