Widgets Magazine

ಹರ್ಯಾಣದಲ್ಲಿ ಕೇಜ್ರಿವಾಲ್ ಮೇಲೆ ಅಪರಿಚಿತ ವ್ಯಕ್ತಿಯಿಂದ ದಾಳಿ

ವೆಬ್‌ದುನಿಯಾ| Last Updated: ಮಂಗಳವಾರ, 15 ಏಪ್ರಿಲ್ 2014 (10:52 IST)
PR
PR
ಹರ್ಯಾಣ: ಹರ್ಯಾಣದ ಎಎಪಿ ರ‌್ಯಾಲಿ ನಡೆಯುತ್ತಿದ್ದ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಆಮ್ ಆದ್ಮಿ ಮುಖಂಡ ಕೇಜ್ರಿವಾಲ್ ಮೇಲೆ ಏಕಾಏಕಿ ದಾಳಿಗೆ ಪ್ರಯತ್ನಿಸಿದ ಘಟನೆ ನಡೆದಿದೆ. ಕೇಜ್ರಿವಾಲ್ ಕುತ್ತಿಗೆಗೆ ಬಲವಾಗಿ ಹೊಡೆದ ವ್ಯಕ್ತಿ ನಂತರ ಅವರ ಮೇಲೆ ಹಲ್ಲೆಗೆ ವ್ಯಕ್ತಿ ಯತ್ನಿಸಿದಾಗ ಎಎಪಿ ಕಾರ್ಯಕರ್ತರು ಅವನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿ ನಂತರ ಪೊಲೀಸರ ವಶಕ್ಕೆ ಒಪ್ಪಿಸಿದರು. ಈ ಘಟನೆಯು ಚಾರ್ಕಿ ದಾದ್ರಿಯಲ್ಲಿ ಸಂಭವಿಸಿದೆ.


ಇದರಲ್ಲಿ ಇನ್ನಷ್ಟು ಓದಿ :