Widgets Magazine

ಹಾಟ್ ಹಾಟ್ ರಾಖಿ ಸಾವಂತ್ ಲೋಕಸಭೆ ಚುನಾವಣಾ ಕಣಕ್ಕೆ

ಮುಂಬೈ| ರಾಜೇಶ್ ಪಾಟೀಲ್| Last Updated: ಮಂಗಳವಾರ, 15 ಏಪ್ರಿಲ್ 2014 (10:52 IST)
ಬಾಲಿವುಡ್ ಹಾಟ್ ಐಟಂ ಗರ್ಲ್ ರಾಖಿ ಸಾವಂತ್ ಮುಂಬೈನ ಆಗ್ನೇಯ ಲೋಕಸಭೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಮೆಟ್ರೋ ನಗರಗಳಲ್ಲಿ ಮಹಿಳೆಯರಿಗೆ ಸುರಕ್ಷೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹೋರಾಟ ಮಾಡಲು ಚುನಾವಣೆ ಕಣಕ್ಕಿಳಿದಿರುವುದಾಗಿ ರಾಖಿ ಸಾವಂತ್ ಹೇಳಿದ್ದಾರೆ.


ಇದರಲ್ಲಿ ಇನ್ನಷ್ಟು ಓದಿ :