ನವದೆಹಲಿ: ತ್ರಿವಳಿ ತಲಾಖ್ ನಿಷೇಧ ಮಾಡಿರುವ ಸುಪ್ರೀಂಕೋರ್ಟ್ ನಿರ್ಧಾರವನ್ನು ಆಡಳಿತಾರೂಢ ಬಿಜೆಪಿ ಮುಕ್ತ ಕಂಠದಿಂದ ಶ್ಲಾಘಿಸಿದೆ. ಈ ಬಗ್ಗೆ ಮಾತನಾಡಿರುವ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ರವಿಶಂಕರ್ ಪ್ರಸಾದ್ ನನಗೆ ನರೇಂದ್ರ ಮೋದಿಯವರ ಬಗ್ಗೆ ಹೆಮ್ಮೆಯಿದೆ. ಅವರು ತ್ರಿವಳಿ ತಲಾಖ್ ನಿಂದ ನೊಂದ ಮಹಿಳೆಯರ ಪರವಾಗಿ ನಿಂತರು. ಇದು ನರೇಂದ್ರ ಮೋದಿ ಸರ್ಕಾರ, ರಾಜೀವ್ ಗಾಂಧಿ ಸರ್ಕಾರವಲ್ಲ ಎಂದು ಕಾಂಗ್ರೆಸ್ ಗೆ ಟಾಂಗ್ ಕೊಟ್ಟಿದ್ದಾರೆ.1985 ರಲ್ಲಿ