ಮಥುರಾ: ನಗರ ಹೊತ್ತಿ ಉರಿಯುತ್ತಿರುವಾಗ ಸಂಸದೆ ಹೇಮಾಮಾಲಿನಿ ಶೂಟಿಂಗ್ ಚಿತ್ರಗಳನ್ನು ಟ್ವಿಟ್ಟರ್ನಲ್ಲಿ ಅಪ್ಲೋಡ್ ಮಾಡುತ್ತಿದ್ದರು ಎನ್ನುವ ಆರೋಪಗಳಿಗೆ ತಿರುಗೇಟು ನೀಡಿದ ಸಂಸದೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಗುಡುಗಿದ್ದಾರೆ.