ನವದೆಹಲಿ: ಮಾಜಿ ಕೇಂದ್ರ ಸಚಿವರಾದ ಪಿ. ಚಿದಂಬರಂ ಮತ್ತು ಲಾಲೂ ಪ್ರಸಾದ್ ಯಾದವ್ ಮನೆ ಮೇಲೆ ಸಿಬಿಐ ಮತ್ತು ಐಟಿ ದಾಳಿ ನಡೆಸಿದ ಹಿಂದೆ ನಮ್ಮ ಪಾತ್ರವಿಲ್ಲ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಸ್ಪಷ್ಟಪಡಿಸಿದ್ದಾರೆ.