ನವದೆಹಲಿ: ಬಿಹಾರದಲ್ಲಿ ಲಾಲೂ ಪ್ರಸಾದ್ ಯಾದವ್ ಗೆ ಕೈ ಕೊಟ್ಟು ನಿತೀಶ್ ಕುಮಾರ್ ಬಿಜೆಪಿ ಜತೆ ಕೈ ಜೋಡಿಸುತ್ತಾರೆ ಎಂದು ಮೊದಲೇ ಗೊತ್ತಿತ್ತು ಎಂಬ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆಗೆ ನಿತೀಶ್ ಕುಮಾರ್ ತಿರುಗೇಟು ನೀಡಿದ್ದಾರೆ.ಬಿಹಾರದಲ್ಲಿ ಮಹಾಘಟಬಂಧನ್ ಮುರಿದು ಬೀಳಲಿದೆ ಎಂದು ರಾಹುಲ್ ಹೇಳುತ್ತಾರೆ. ಹಾಗಿದ್ದರೆ ಯಾಕೆ ಅವರು ನಾವು ಹಿಂದೆ ಭೇಟಿಯಾಗಿದ್ದಾಗ ಯಾಕೆ ಈ ಬಗ್ಗೆ ಈ ವಿಷಯ ಪ್ರಸ್ತಾಪಿಸಿಲ್ಲ? ಎಂದು ನಿತೀಶ್ ಕುಮಾರ್ ಪ್ರಶ್ನಿಸಿದ್ದಾರೆ.ಆರ್ ಜೆಡಿ