ದಾವೂದ್ ಹಸ್ತಾಂತರಕ್ಕೆ ಪಾಕ್ ನಕಾರ: ಕೃಷ್ಣ

ನವದೆಹಲಿ| ಇಳಯರಾಜ|
PTI
ದಾವೂದ್ ಇಬ್ರಾಹಿಂ ಸೇರಿದಂತೆ 41 ದೇಶಭ್ರಷ್ಟರನ್ನು ಒಪ್ಪಿಸುವಂತೆ ಭಾರತವು ಕೇಳುತ್ತಲೇ ಬಂದಿದ್ದರೂ, ಇದಕ್ಕೆ ಸಹಕರಿಸಲು ನಿರಾಕರಿಸಿದೆ ಎಂದು ವಿದೇಶಾಂಗ ಸಚಿವ ಎಸ್.ಎಂ. ಕೃಷ್ಣ ಹೇಳಿದ್ದಾರೆ. ಅವರು ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಿದ್ದರು.


ಇದರಲ್ಲಿ ಇನ್ನಷ್ಟು ಓದಿ :