ದಾವೂದ್ ಹಸ್ತಾಂತರ ಮನವಿಗೆ ಪಾಕಿಸ್ತಾನ ಮೌನ

ನವದೆಹಲಿ| ಇಳಯರಾಜ|
ಭೂಗತ ಲೋಕದ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಸಹಚರರನ್ನು ಹಸ್ತಾಂತರಿಸುವಂತೆ ಪದೇ ಪದೇ ಮಾಡಲಾಗಿರುವ ಮನವಿಗೆ ಇದುವರೆಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ ಎಂದು ಬುಧವಾರ ಲೋಕಸಭೆಗೆ ತಿಳಿಸಲಾಯಿತು.


ಇದರಲ್ಲಿ ಇನ್ನಷ್ಟು ಓದಿ :