ಅನೀಸ್ ಮೇಲೆ ದಾಳಿ ಮಾಹಿತಿ ಇಲ್ಲ: ಮುಂಬೈ ಪೊಲೀಸ್

ಮುಂಬೈ| ಇಳಯರಾಜ|
ದಾವೂದ್ ಇಬ್ರಾಹಿಂ ಸಹೋದರ ಅನೀಸ್ ಇಬ್ರಾಹಿಂಗೆ ಪಾಕಿಸ್ತಾನದಲ್ಲಿ ಗುಂಡೇಟು ತಗುಲಿದೆ ಎಂಬ ವರದಿಗಳನ್ನು ತಳ್ಳಿಹಾಕಿರುವ ಮುಂಬೈ ಪೊಲೀಸರು, ತಮಗೆ ಈ ಕುರಿತು ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.


ಇದರಲ್ಲಿ ಇನ್ನಷ್ಟು ಓದಿ :