ಶಹಾಗಂಜ್(ಯುಪಿ) : ತ್ರಿವಳಿ ತಲಾಖ್ ವಿರೋಧಿಸಿದ್ದರಿಂದ ಕೋಪಗೊಂಡ ಪತಿ ಮಹಾಶಯನೊಬ್ಬ, ಪತ್ನಿಯನ್ನು ಮನೆಯಲ್ಲಿ ಕೂಡಿಹಾಕಿ 10 ಮಂದಿಯಿಂದ ಅತ್ಯಾಚಾರ ಮಾಡಿಸಿದ ಹೇಯ ಘಟನೆ ಉತ್ತರಪ್ರದೇಶದಿಂದ ವರದಿಯಾಗಿದೆ.