ನವದೆಹಲಿ : ಗಂಡನನ್ನು ಹತ್ಯೆ ಮಾಡುವುದಾಗಿ ಹೆದರಿಸಿ ವ್ಯಕ್ತಿಯೊಬ್ಬ 52 ವಯಸ್ಸಿನ ವೃದ್ಧೆ ಮೇಲೆ ಒಂದು ವರ್ಷಕ್ಕೂ ಹೆಚ್ಚು ಕಾಲ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಗುರುಗಾವ್ನಲ್ಲಿ ನಡೆದಿದೆ.ಆರೋಪಿಯು ತನ್ನ ಪತಿಗೆ ಚಾಲಕನಾಗಿ ಕೆಲಸ ಮಾಡುತ್ತಿದ್ದು, ಮನೆಗೆಲಸಕ್ಕೂ ಸಹಾಯ ಮಾಡುತ್ತಿದ್ದ ಎಂದು ಸಂತ್ರಸ್ತೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.ಡಿಸೆಂಬರ್ 10, 2019 ರಂದು ನಾನು ಮನೆಯಲ್ಲಿ ಒಬ್ಬಳೇ ಇದ್ದಾಗ, ಚಾಲಕ ನನ್ನ ಕೋಣೆಗೆ ಪ್ರವೇಶಿಸಿ ಕಿರುಕುಳ ನೀಡಿದ್ದಾನೆ. ವಿರೋಧಿಸಿದಾಗ ಆರೋಪಿಯು