ಲಕ್ನೋ : ತೊಟ್ಟಿಲಲ್ಲಿ ಮಲಗಿಕೊಂಡು ಆಟವಾಡುತ್ತಿದ್ದ ಮಗುವಿನ ಮೇಲೂ ಲೈಂಗಿಕ ದೌರ್ಜನ್ಯ ನಡೆಸುವವರ ಸಂಖ್ಯೆಗೇನೂ ಕಡಿಮೆಯಿಲ್ಲ. ಉತ್ತರ ಪ್ರದೇಶದಲ್ಲಿ ಕೇವಲ 10 ತಿಂಗಳ ಹಸುಗೂಸಿನ ಮೇಲೆ ಮನೆ ಕೆಲಸದವನು ಅತ್ಯಾಚಾರ ನಡೆಸಿರುವ ಅಮಾನವೀಯ ಹಾಗೂ ಆಘಾತಕಾರಿ ಘಟನೆ ನಡೆದಿದೆ. ಆ ಮಗುವಿಗೆ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಮಗುವಿನ ಗುಪ್ತಾಂಗಕ್ಕೆ ಭಾರೀ ಗಾಯಗಳಾಗಿವೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅನಾಗರಿಕ ಅಪರಾಧದ ಮತ್ತೊಂದು ಆಘಾತಕಾರಿ ಘಟನೆ ಲಕ್ನೋದಲ್ಲಿ