ರಾಯ್ಪುರ : 10 ರೂ. ಆಮಿಷವೊಡ್ಡಿ 13 ವರ್ಷದ ಬಾಲಕಿಯ ಮೇಲೆ 76 ವರ್ಷ ವೃದ್ಧ ಮತ್ತು ಇನ್ನೊಬ್ಬ ಸೇರಿ ಅನೇಕ ಬಾರಿ ಅತ್ಯಾಚಾರವೆಸಗಿರುವ ಘಟನೆ ಛತ್ತೀಸ್ಗಢದಲ್ಲಿ ನಡೆದಿದೆ.ಛತ್ತೀಸ್ಗಢದ ಬಲೋದಬಜಾರ್ ಜಿಲ್ಲೆಯಲ್ಲಿ ಈ ಘಟನೆ ಸಂಭವಿಸಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಬಾಲಕಿಯ ಮೇಲೆ ಅತ್ಯಾಚಾರ ಶನಿವಾರ ನಡೆದಿದ್ದು, ನೆರೆ ಮನೆಯ ಮಹಿಳೆ ಈ ಕುರಿತು ಬಾಲಕಿ ಪೋಷಕರನ್ನು ಎಚ್ಚರಿಸಿದ ನಂತರ ಬೆಳಕಿಗೆ ಬಂದಿದೆ.ಪೋಷಕರಿಬ್ಬರು ರ್ಯಾಗ್ಪಿಕರ್ಸ್ ಕೆಲಸ ಮಾಡುತ್ತಿರುವುದು ತಿಳಿದುಬಂದಿದೆ. ವಿಷಯ