ಗುವಾಹಟಿ : ಅಸ್ಸಾಂನ ಕಾಮ್ರೂಪ್ ಜಿಲ್ಲೆಯ ಛಾಯ್ಗಾಂವ್ ಪ್ರದೇಶದ ಬಳಿ ಅಳಿವಿನ ಅಂಚಿನಲ್ಲಿರುವ ಸುಮಾರು 100 ರಣಹದ್ದುಗಳು ಮೃತಪಟ್ಟಿದ್ದು, ಇನ್ನೂ ಹಲವು ರಣಹದ್ದುಗಳು ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿವೆ.