ಕೈಗೆಟಕುವ ದರದಲ್ಲಿ ವಸತಿ ಯೋಜನೆ ಒದಗಿಸುವ ನೆಪದಲ್ಲಿ ದೆಹಲಿಯ ವಿಶ್ವವಿದ್ಯಾನಿಲಯ ಮತ್ತು ಐಐಟಿಯ ಪ್ರಾಧ್ಯಾಪಕರಿಗೆ ₹ 11 ಕೋಟಿಗೂ ಹೆಚ್ಚು ವಂಚಿಸಿದ ಆರೋಪದ ಮೇಲೆ ಜೆಎನ್ಯು ಮಾಜಿ ಉದ್ಯೋಗಿಯನ್ನು ಪೊಲೀಸರು ಬಂಧಿಸಿದ್ದಾರೆ.