ನವದೆಹಲಿ: ಗುಜರಾತ್ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತಮ್ಮ ನಾಯಕರ ಧರ್ಮದ ಬಗ್ಗೆ ಟೀಕೆಗಳನ್ನು ಮಾಡುತ್ತಿದ್ದರೆ, ಪ್ರಧಾನಿ ಮೋದಿ ದೇಶದ 125 ಕೋಟಿ ಜನರೇ ನನ್ನ ದೇವರು ಎಂದಿದ್ದಾರೆ. ಗುಜರಾತ್ ನ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ ದೇಶದ 125 ಕೋಟಿ ಜನರೇ ನನ್ನ ದೇವರು. ನಾನು ಅವರಿಗಾಗಿ ಸೇವೆ ಮಾಡುತ್ತಿದ್ದೇನೆ ಎಂದಿದ್ದಾರೆ.ಮತ್ತೊಂದೆಡೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು ದೇಶವನ್ನು ವಿಭಜಿಸಿ ಆಳಿದ್ದೇ ಕಾಂಗ್ರೆಸ್