ಔರಿಯಾ(ಉತ್ತರಪ್ರದೇಶ): ಇಬ್ಬರು ಕಾಮುಕರು ನನ್ನ ಮೇಲೆ ಅತ್ಯಾಚಾರವೆಸಗಿದ್ದಲ್ಲದೇ ಕಾಲುಗಳನ್ನು ಸುಟ್ಟುಹಾಕಿದ್ದಾರೆ ಎಂದು 13 ವರ್ಷದ ಬಾಲಕಿಯೊಬ್ಬಳು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.