ಭೋಪಾಲ್ : ತನ್ನ 13 ವರ್ಷದ ಮಗಳ ಮೇಲೆ ಪದೇ ಪದೇ ಅತ್ಯಾಚಾರ ಎಸಗುತ್ತಿದ್ದ ವ್ಯಕ್ತಿಯೊಬ್ಬನಿಗೆ ಮಧ್ಯಪ್ರದೇಶದ ಇಂದೋರ್ ನ್ಯಾಯಾಲಯ ಜೀವಾವಧಿ ಶಿಕ್ಷೆಯೊಂದಿಗೆ 6 ಸಾವಿರ ರೂ. ದಂಡ ವಿಧಿಸಿದೆ.ಸಂತ್ರಸ್ತ ಬಾಲಕಿಗೆ 3 ಲಕ್ಷ ರೂ. ಪರಿಹಾರವನ್ನು ಸರ್ಕಾರದ ಬೊಕ್ಕಸದಿಂದ ನೀಡುವಂತೆ ಶಿಫಾರಸು ಮಾಡಿದೆ. 2018ರ ಪ್ರಕರಣ ಉಲ್ಲೇಖಿಸಿ ವಿಶೇಷ ನ್ಯಾಯಾಧೀಶರಾದ ಸುರೇಖಾ ಮಿಶ್ರಾ ತೀರ್ಪು ನೀಡಿದ್ದಾರೆ. 32 ವರ್ಷದ ಆರೋಪಿ 2018ರಲ್ಲಿ ತನ್ನ ಸ್ವಂತ ಮಗಳ ಮೇಲೆ ಹಲವು ಬಾರಿ