16 ವರ್ಷದ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್‌ರೇಪ್ ಎಸಗಿ ವಿಡಿಯೋ ತೆಗೆದ ಕಾಮುಕರು

ರಾಂಚಿ| ರಾಜೇಶ್ ಪಾಟೀಲ್|
ಹತ್ತನೆ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯ ಮೇಲೆ 8 ಮಂದಿ ದುಷ್ಕರ್ಮಿಗಳು ಗ್ಯಾಂಗ್‌‍ರೇಪ್ ಎಸಗಿದ್ದು, ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.


ಇದರಲ್ಲಿ ಇನ್ನಷ್ಟು ಓದಿ :