ಕೇರಳ : ಕೇರಳದ ತನೂರ್ ತುವಾಲ್ ಬೀಚ್ನಲ್ಲಿ ಪ್ರವಾಸಿಗರಿದ್ದ ದೋಣಿಯೊಂದು ಪಲ್ಟಿಯಾದ ಪರಿಣಾಮ ಕನಿಷ್ಠ 16 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.