ಮುಂಬೈ : ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಆರೋಪಿಗಳಲ್ಲಿ ಒಬ್ಬ ಮರ್ಚೆಂಟ್ ನೇವಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದರೆ, ಮತ್ತೊಬ್ಬ ಹಿಸ್ಟರಿ ಶೀಟರ್ ಆಗಿದ್ದಾನೆ. ಆಗಸ್ಟ್ 26 ರಂದು ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಶುಕ್ರವಾರ ಮಧ್ಯಾಹ್ನ ಆರೋಪಿಗಳು ಬಾಲಕಿಯನ್ನು ಭಿವಂಡಿಯ ಕಲ್ಹೇರ್ನಲ್ಲಿರುವ ಫ್ಲಾಟ್ಗೆ ಕರೆದೊಯ್ದರು. ಬಾಲಕಿ ಕೈಗಳನ್ನು ಕಟ್ಟಿಹಾಕಿ ಲೈಂಗಿಕ ದೌರ್ಜನ್ಯ