ತಿರುವನಂತಪುರಂ : 17 ವರ್ಷಗಳ ಹಿಂದೆ ಡಬಲ್ ಮರ್ಡರ್ ಮಾಡಿರುವುದಾಗಿ ತನ್ನ ಸಹ ಕೈದಿಗಳೊಂದಿಗೆ ಗುಟ್ಟನ್ನು ಬಿಚ್ಚಿಟ್ಟ ನಂತರ ಆರೋಪಿಯನ್ನು ಬಂಧಿಸಲಾಗಿದೆ.’ಜಯಾನಂದನ್(53) ಸಿಕ್ಕಿಬಿದ್ದಿರುವ ಕೈದಿ ತಿರುವನಂತಪುರಂ ಕೇಂದ್ರ ಕಾರಾಗ್ರಹದಲ್ಲಿ ಇತರ ಕೈದಿಗಳೊಡನೆ ಮಾತನಾಡುತ್ತಿದ್ದಾಗ ತಾನು ಮಾಡಿರುವ ಹತ್ಯೆಯನ್ನು ಒಪ್ಪಿಕೊಂಡಿದ್ದಾನೆ. 8 ಕೊಲೆ ಆರೋಪಗಳನ್ನು ಎದುರಿಸುತ್ತಿದ್ದ ಜಯಾನಂದನ್ನನ್ನು ತಿರುವನಂತಪುರಂ ಜೈಲಿನಲ್ಲಿ ಇರಿಸಲಾಗಿತ್ತು.ಆತನ ಜೊತೆಗಿದ್ದ ಇಬ್ಬರು ಸಹ ಕೈದಿಗಳೊಡನೆ ರಹಸ್ಯವನ್ನು ಬಿಚ್ಚಿಟ್ಟಿದ್ದು, ಈ ಮೂಲಕ ಸಿಕ್ಕಿ ಬಿದ್ದಿದ್ದಾನೆ. 2004ರ ಮೇ 30 ರಂದು