ಚೆನ್ನೈ: ಮುಖ್ಯಮಂತ್ರಿ ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿರುವ ಶಶಿಕಲಾ ಬಣದಲ್ಲಿದ್ದ 19 ಶಾಸಕರು ಇದೀಗ ನಾಪತ್ತೆಯಾಗಿರುವುದು ಮತ್ತಷ್ಟು ಕುತೂಹಲ ಕೆರಳಿಸಿದೆ.