ಪಾಟ್ನಾ: ಆಘಾತಕಾರಿ ಘಟನೆಯೊಂದರಲ್ಲಿ, ತಂದೆಯ ಮುಂದೆ ಹದಿಹರೆಯದ ಪುತ್ರಿಯ ಮೇಲೆ ಆರು ಮಂದಿ ಕಾಮುಕರು ಅತ್ಯಾಚಾರವೆಸಗಿರುವುದು ಬೆಳಕಿಗೆ ಬಂದಿದೆ.