ಮುಂಬೈ : ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ ಅಧಿಕಾರಿಗಳು ಪುಣೆ ನಗರದಲ್ಲಿ ಡೈರಿ ಉತ್ಪನ್ನಗಳ 2 ಕಾರ್ಖಾನೆಗಳ ಮೇಲೆ ದಾಳಿ ನಡೆಸಿ 2,000 ಕೆಜಿ ಕಲಬೆರಕೆ ಪನ್ನೀರ್ ಮತ್ತು ಕೆನೆರಹಿತ ಹಾಲಿನ ಪುಡಿಯನ್ನು ವಶಪಡಿಸಿಕೊಂಡಿದ್ದಾರೆ. ಕೊಂಡ್ವಾ ಮತ್ತು ವಾನ್ವಾಡಿ ಪ್ರದೇಶದಲ್ಲಿರುವ ಕಾರ್ಖಾನೆಗಳಲ್ಲಿ ತೈಲ ಮತ್ತು ಹಾಲಿನ ಪುಡಿಯನ್ನು ಬಳಸಿ ಕಲಬೆರಕೆ ಪನ್ನೀರ್ ಅನ್ನು ತಯಾರಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ದಾಳಿ ನಡೆಸಿರುವುದಾಗಿ ತಿಳಿಸಿದ್ದಾರೆ.ಇದು ಸೆಪ್ಟೆಂಬರ್ 5ರ