ನವದೆಹಲಿ : ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಭಯೋತ್ಪಾದಕ ದಾಳಿಗಳ ಸಂಖ್ಯೆ ಇಳಿಕೆಯಾಗಿದೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿ ಜಮ್ಮು-ಕಾಶ್ಮೀರದಲ್ಲಿ ಅತಿಹೆಚ್ಚು ಉಗ್ರರನ್ನು ಕೊಲ್ಲಲಾಗಿದೆ. ಆದರೆ ಇಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅತಿಹೆಚ್ಚು ಉಗ್ರರನ್ನು ಬಂಧಿಸಲಾಗಿದೆ. ಮೋದಿ ಅವಧಿಯಲ್ಲಿ 2,132 ಉಗ್ರ ದಾಳಿಗಳು ನಡೆದಿದ್ದು, 1,538 ಉಗ್ರರನ್ನು ಕೊಲ್ಲಲಾಗಿದೆ.ಕಳೆದ 18.5 ವರ್ಷದ ಅವಧಿಯಲ್ಲಿ ಜಮ್ಮು-ಕಾಶ್ಮೀರದಲ್ಲಿ ಒಟ್ಟು 11,453 ಭಯೋತ್ಪಾದಕ ದಾಳಿ ನಡೆದಿದ್ದು,